ಬೆಳಗಾವಿ- ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಯಲ್ಲಿದ್ದ ಮಾಜಿ ಮಂತ್ರಿ ವಿನಯ ಕುಲಕರ್ಣಿಗೆ 14ದಿನಗಳ ಕಾಲ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಇಂದು ನಾಲ್ಕು ಗಂಟೆಗೆ ಸಿಬಿಐ ಅಧಿಕಾರಿಗಳು ಹಿಂಡಲಗಾ ಕಾರಾಗೃಹ ಕ್ಕೆ ಕರೆತಂದರು ಮೂರು ದಿನಗಳ ಕಾಲ ಹುಬ್ಬಳ್ಳಿಯಲ್ಲಿ ಸಿಬಿಐ ವಶದಲ್ಲಿದ್ದ ವಿನಯ ಕುಲಕರ್ಣಿ,ಇಂದು ಮತ್ತೆ ಹಿಂಡಲಗಾ ಜೈಲಿಗೆ ಶಿಪ್ಟ್ ಮಾಡಲಾಯಿತು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ