ಬೆಳಗಾವಿ- ರಾಜ್ಯದ ಕೈಮಗ್ಗ,ಜವಳಿ,ಅಲ್ಪಸಂಖ್ಯಾತ ಇಲಾಖೆಯ ಸಚಿವ ಶ್ರೀಮಂತ ಪಾಟೀಲ ನಾಳೆ ಮಂಗಳವಾರ ಮದ್ಯಾಹ್ನ 3-00 ಘಂಟೆಗೆ ಬೆಳಗಾವಿ ನಗರಕ್ಕೆ ಆಗಮಿಸಲಿದ್ದಾರೆ.
ನಾಳೆ ಮಂಗಳವಾರ ಮದ್ಯಾಹ್ನ 3-00 ಘಂಟೆಗೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೈಮಗ್ಗ,ಜವಳಿ,ಅಲ್ಪಸಂಖ್ಯಾತರ ಇಲಾಖೆಯ ಪ್ರಗತಿ ಪರಶೀಲನೆ ಮಾಡಲಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ