ಜನೇವರಿ ೨೧ ರಂದು ವಿಟಿಯು ಘಟಿಕೋತ್ಸವ

ಬೆಳಗಾವಿ-ಜನವರಿ ೨೧ ರಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ೧೬ನೇ ಘಟಿಕೋತ್ಸವ ನಡೆಯಲಿದೆ ಎಂದು ಕುಲಪತಿ ಡಾ.ಕರಿಸಿದ್ದಪ್ಪ ತಿಳಿಸಿದ್ದಾರೆ
ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆ ವಹಿಸಲಿದ್ದಾರೆ, ಐಐಟಿ ರೂರ್ಕಿಯ ವಿಶ್ರಾಂತ ಪ್ರಾಧ್ಯಾಪಕ ಡಾ.ಪ್ರೇಮ್ ಕೃಷ್ಣ ಅವರಿಂದ ಘಟಿಕೋತ್ಸವ ಭಾಷಣ ನಡೆಯಲಿದೆ

೭೫ ವಿದ್ಯಾರ್ಥಿಗಳಿಗೆ ಚಿನ್ನದ ಪದಕ. ಒಟ್ಟು ೭೧೧೧೭ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ. ಬೆಂಗಳೂರಿನ ದಯಾನಂದ ಸಾಗರ ಎಂಜಿನಿಯರಿಂಗ್ ಕಾಲೇಜಿಗೆ ಅತೀ ಹೆಚ್ಚು ೩೨ ಚಿನ್ನದ ಪದಕ- ಕರಿಸಿದ್ದಪ್ಪ
ಬೆಂಗಳೂರಿನ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ ಬಿ.ಇ. ಸಿವಿಲ್ ವಿಭಾಗದ ಪ್ರಣವ್.ಪಿ ಅವರಿಗೆ ಅತೀ ಹೆಚ್ಚು ೧೨ ಚಿನ್ನದ ಪದಕ.
ಬೋಧನಾ ಗುಣಮಟ್ಟ ಸುಧಾರಣೆಗೆ ವಿಶ್ವವಿದ್ಯಾನಿಲಯದಿಂದ ಅಗತ್ಯ ಕ್ರಮಗಳನ್ನು ಕ್ರಮವಾಗಿ ಕೈಗೊಳ್ಞಲಾಗುತ್ತಿದೆ ಎಂದು . ಕುಲಪತಿ ಡಾ.ಕರಿಸಿದ್ದಪ್ಪ ಹೇಳಿದರು

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *