ಬೆಳಗಾವಿಯ ಕೋಟೆಯಲ್ಲಿ ವೈಫರ್ ಹೆಬ್ಬಾವು… ಸಾರ್ವಜನಿಕರಲ್ಲಿ ಆತಂಕ
ಬೆಳಗಾವಿ- ಬೆಳಗಾವಿಯ ಕೋಟೆಯಲ್ಲಿ ,ಅತ್ಯಂತ ವಿಷಕಾರಿ ಮತ್ತು ಭಯಾನಕ ವೈಫರ್ ಹೆಬ್ಬಾವು ಪತ್ತೆತಾಗಿದೆ.
ಕೋಟೆಯಲ್ಲಿರುವ ಸಮಾಜ ಸೇವಕ ನಿತೀನ್ ಖೋತ್ ಅವರ ಮನೆಯ ಎದುರು ವೈಫರ್ ಹೆಬ್ಬಾವು ನೋಡಿ ಜನ ಓಡಾಡಿದರು ,ಕೆಲ ಕಾಲ ಕೋಟೆಯಲ್ಲಿ ವೈಫರ್ ಹೆಬ್ಬಾವು ಆತಂಕದ ವಾತಾವರಣ ನಿರ್ಮಿಸಿತ್ತು
ನಿವೃತ್ತ ಸೈನಿಕ ಚಂದ್ರಶೇಖರ ಸವಡಿ ,ವೈಫರ್ ಹೆಬ್ಬಾವು ಹಿಡಿದು ಸಿಂಟೆಕ್ಸ ಟಾಕಿಯಲ್ಲಿ ಹಾಕಿದ್ರು ನಂತರ ಈ ವೈಫರ್ ಫಾರೆಸ್ಟ್ ನವರಿಗೆ ಟ್ರಾನ್ಸಫರ್ ಆಯ್ತು ….
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ